April 19, 2018 : ಸಂತ ಅಂತೋನಿ ಪದವಿ ಕಾಲೇಜಿನಲ್ಲಿ ಇತ್ತೀಚೆಗೆ ಅಚಿತಿಮ ಬಿ.ಕಾಂ. ವಿದ್ಯಾರ್ಥಿಗಳಿಗೆ ಬೀಳ್ಕೊಡುವ ಸಮಾರಂಭವನ್ನು ಏರ್ಪಡಿಸಲಾಗಿತ್ತು. ಸಮಾರಂಭದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ವಂದನೀಯ ಸ್ವಾಮಿ ಅರುಣ್ ವಿಲ್ಸನ್ ಲೋಬೊರವರು ವಹಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ವಿದ್ಯಾರ್ಥಿಗಳು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ವೇದಿಕೆಯಲ್ಲಿ ಉಪಪ್ರಾಂಶುಪಾಲರಾದ ಶ್ರೀ ಸಂತೋಷ್ ಸಲ್ಡಾನ್ಹ, ಉಪನ್ಯಾಸಕರು ಹಾಗೂ ವಿದ್ಯಾರ್ಥಿ ನಾಯಕರು ಉಪಸ್ಥಿತರಿದ್ದರು.

Add comment


Security code
Refresh

Home | AboutNews | Contact | Sitemap

Copyright ©2014 www.dioceseofmangalore.com. Powered by eCreators

Contact Us

Bishop's House,
Kodialbail,
Mangalore - 575 003
Phone: +91 824 2440524( 4 lines) 2447933, 2420517
Fax 91-824-2444035

E-Mail: [email protected]