Sep 9 : ಸಂತ ಅಂತೋನಿ ಚರ್ಚ್ ನಾರಾವಿಯಲ್ಲಿ ಭಕ್ತಿಭಾವದಿಂದ ತೆನೆ ಹಬ್ಬವನ್ನು ಆಚರಿಸಲಾಯಿತು. ಚರ್ಚ್ ಧರ್ಮಗುರುಗಳಾದ ವಂದನೀಯ ಫಾದರ್ ಸೈಮನ್ ಡಿ’ಸೋಜರವರು ಹಬ್ಬದ ದಿವ್ಯ ಬಲಿಪೂಜೆಯನ್ನು ನೆರವೇರಿಸಿದರು. ಪ್ರಾಂಶುಪಾಲರಾದ ವಂದನೀಯ ಫಾದರ್ ಆಲ್ವಿನ್ ಸೆರಾವೊರವರು ದಿವ್ಯ ಸಂದೇಶ ನೀಡಿ ಹಬ್ಬದ ಮಹತ್ವ ಹಾಗೂ ಈ ಹಬ್ಬವನ್ನು ಕುಟುಂಬದ ಹಬ್ಬವಾಗಿ ಆಚರಿಸಲು ಕರೆ ನೀಡಿದರು. ಚರ್ಚ್ ಬಾಂಧವರು ಈ ಸಂಭ್ರಮದಲ್ಲಿ ಭಾಗಿಯಾದರು. ಬಲಿಪೂಜೆಯ ನಂತರ ಆಶೀರ್ವದಿಸಿದ ತೆನೆಗಳನ್ನು ಭಕ್ತಾದಿಗಳಿಗೆ ವಿತರಿಸಲಾಯಿತು.

Comments powered by CComment

Home | AboutNews | Contact | Sitemap

Copyright ©2014 www.dioceseofmangalore.com. Powered by eCreators

Contact Us

Bishop's House,
Kodialbail,
Mangalore - 575 003
Phone: 2440524; 2440525; 8277937782

E-Mail: [email protected]